Advertisement
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ನೆಲೆಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಂಸದ ನಳೀನ್‌ಕುಮಾರ ಕಟೀಲ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಿದ್ದು, ಮುಂಬರುವ ದಿನಗಳಲ್ಲಿ ಅಮಾನವೀಯ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರು ಆದಷ್ಟು ಬೇಗ ತೀರ್ಮಾನಿಸಲಿದ್ದಾರೆ. ಬೆಳಗಾವಿಯಲ್ಲಿ ಇದೇ ವರ್ಷದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು. Advertisement
ಮಂಗಳೂರು ಘಟನೆ ತನಿಖಾ ವರದಿ ಆಧರಿಸಿ ಕ್ರಮ
11:27 PM Jan 03, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.