Advertisement
ಅವರು ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನು ಗಾರ ಸಂಘದ ನಿಯೋಗ ಸಭೆ ನಡೆಸಿ ಮಲ್ಪೆ ಮೀನುಗಾರಿಕೆ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂ ಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಮೀನುಗಾರರ ನಿಯೋಗಕ್ಕೆ ಭರವಸೆ ನೀಡಿದರು.
ಮಲ್ಪೆ ಮಹಿಳಾ ಮೀನುಗಾರರ ಸಂಘದ ಒಣ ಮೀನು ವ್ಯಾಪಾರಕ್ಕೆ ನಿವೇಶನ ಮಂಜೂರು, ಬಂದರಿನಲ್ಲಿ ಸುಗಮ ಮೀನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರಂತರವಾಗಿ ಡ್ರಜ್ಜಿಂಗ್ ನಡೆಸಿ ಹೂಳು ತೆರವು ಮಾಡುವುದು, ಮೀನುಗಾರಿಕೆ ಅವಘಡ ಸಂದರ್ಭದಲ್ಲಿ ವಿಮೆ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ನಿಯಮಾವಳಿ ಸರಳಗೊಳಿಸುವುದು, ನಾಡದೋಣಿ ಹಾಗೂ ಯಾಂತ್ರೀಕೃತ ಬೋಟ್ಗಳಿಗೆ ಸ್ಥಳದ ಕೊರತೆ ಹಿನ್ನೆಲೆ ಪ್ರಸ್ತಾವಿತ ನೂತನ ಜೆಟ್ಟಿ ನಿರ್ಮಾಣಕ್ಕೆ ಆದ್ಯತೆ, ಗೋವಾ, ಮಹಾರಾಷ್ಟ್ರ, ಕೇರಳ ಸಹಿತ ನೆರೆ ರಾಜ್ಯಗಳೊಂದಿಗೆ ಸಮನ್ವಯ ಮೂಲಕ ಸುಗಮ ಮೀನುಗಾರಿಕೆ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಏಕರೂಪ ಮೀನುಗಾರಿಕೆ ನೀತಿ ಜಾರಿ, 4ನೇ ಹಂತದ ಬಂದರು ಅಭಿವೃದ್ಧಿಗಾಗಿ ಟೆಬಾ¾ ಶಿಪ್ ಯಾರ್ಡ್ ಬಳಿಯ ಸ್ಥಳವನ್ನು ಮೀನುಗಾರಿಕೆ ಉದ್ದೇಶಕ್ಕೆ ಮೀಸಲಿರಿಸುವ ಬಗ್ಗೆ ಸಚಿವರಿಗೆ ಮನವಿ ಮಾಡಲಾಯಿತು.
Related Articles
Advertisement