Advertisement
ಅದರಂತೆ ಜಿಲ್ಲೆಗೆ ಮರಳಿದವರನ್ನು ಪ್ರವೇಶ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿ, ಸೋಂಕು ಲಕ್ಷಣವಿರುವ ವ್ಯಕ್ತಿಗಳನ್ನು ನಿಗದಿತ ಕೋವಿಡ್ ಸಂಸ್ಥೆಯಲ್ಲಿ 14 ದಿನ ಇರಿಸಲಾಗುತ್ತದೆ. ಉಳಿದವರನ್ನು ಮನೆಯಲ್ಲಿ 14 ದಿನ ಪ್ರತ್ಯೇಕ ವಾಸದಲ್ಲಿ ಇರಿಸಲಾಗುತ್ತಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ, ಸಾಂಕ್ರಾಮಿಕ ಕಾಯ್ದೆ ಮತ್ತು ಐಪಿಸಿ ಕಲಂ 188ರ ಅನ್ವಯ ಕಠಿಣ ಕ್ರಮ ಕೈಕೊಳ್ಳಲಾಗುವುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ಕ್ವಾರಂಟೈನ್ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
02:29 PM May 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.