Advertisement

ಖಾಲಿ ಹುದ್ದೆ ಭರ್ತಿಗೆ ಕ್ರಮ: ಶೆಟ್ಟರ್‌

11:25 PM Mar 01, 2020 | Team Udayavani |

ಧಾರವಾಡ: ಸರ್ಕಾರದಲ್ಲಿ 2.40 ಲಕ್ಷ ಹುದ್ದೆ ಖಾಲಿ ಇದ್ದು, ಅವುಗಳನ್ನು ಗುತ್ತಿಗೆ ಮೂಲಕ ಸರಿದೂಗಿಸದೇ ಕಾಯಂ ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪದಲ್ಲಿ ಬಹುಮಾನ ವಿತರಿಸಿ ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next