Advertisement
ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ಕೋಟಾದಡಿ ಆಯ್ಕೆಯಾದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಗೃಹವೈದ್ಯ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಪರಿಷತ್ತಿನ ನಿಯಮದ ಪ್ರಕಾರ ಖಾಸಗಿ ಕಾಲೇಜಿನವರೇ ಶಿಷ್ಯವೇತನ ಪಾವತಿಸಬೇಕಾಗುತ್ತದೆ. ಈ ಸಂಬಂಧ ಉದ್ದೇಶಿತ ಕಾಲೇಜು ಮುಚ್ಚಳಿಕೆ ಪ್ರಮಾಣಪತ್ರ ಕೂಡ ನೀಡಿದೆ ಎಂದು ಹೇಳಿದರು.
Advertisement
MBBS ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಬಿಡುಗಡೆಗೆ ಕ್ರಮ
08:54 PM Jul 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.