Advertisement
ಸಂಧ್ಯಾ ಥಿಯೇಟರ್‌ನಲ್ಲಿ 39 ವರ್ಷದ ಮಹಿಳೆ ಸಾ*ವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಕೆಲವೇ ಗಂಟೆಗಳಲ್ಲಿ ಬಂದ ತೀರ್ಪು ನಟ ಅಲ್ಲು ಅರ್ಜುನ್ ಅವರಿಗೆ ದೊಡ್ಡ ರಿಲೀಫ್ ನೀಡಿದೆ. Advertisement
Pushpa 2; ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು
05:46 PM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.