Advertisement
ಇದೇ ವೇಳೆ ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗುವವರೆಗೂ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಬೇಕು ಎಂದು ವಿಜಯ್ ತಮ್ಮ ವಕೀಲರ ಮೂಲಕ ಕೋರ್ಟ್‌ಗೆ ಮನವಿ ಮಾಡಿದರು. ಆದರೆ, ನ್ಯಾ. ಜಗದೀಶ್‌ಬಾಬು ಅವರು ಮನವಿಯನ್ನು ತಿರಸ್ಕರಿಸಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿದರು. ಪ್ರಕರಣದ ಇತರೆ ಆರೋಪಿಗಳಾದ ಕುಮಾರ್, ಪ್ರಸಾದ್ ಹಾಗೂ ಮಣಿ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. Advertisement
ಕೋರ್ಟ್‌ಗೆ ಹಾಜರಾದ ನಟ ದುನಿಯಾ ವಿಜಯ್
12:50 PM Oct 07, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.