Advertisement

Hanur ಪ್ರಸಿದ್ಧ ಪುಣ್ಯ ಕ್ಷೇತ್ರ ಮಹದೇಶ್ವರ ಬೆಟ್ಟಕ್ಕೆ ನಟ ರಾಘವೇಂದ್ರ ರಾಜ್‌ಕುಮಾರ್ ಭೇಟಿ

09:17 PM Oct 01, 2023 | Team Udayavani |

ಹನೂರು: ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರ ಮಹದೇಶ್ವರ ಬೆಟ್ಟಕ್ಕೆ ನಟ ರಾಘವೇಂದ್ರ ರಾಜ್‌ಕುಮಾರ್ ಮತ್ತು ಕುಟುಂಬದವರು ಭೇಟಿ ನೀಡಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಭಾನುವಾರ ಮಧ್ಯಾಹ್ನ ಪತ್ನಿ ಮಂಗಳ ರಾಘವೇಂದ್ರ ರಾಜಕುಮಾರ್ ಮತ್ತು ಪುತ್ರ ಗುರು ರಾಘವೇಂದ್ರ ರಾಜಕುಮಾರ್ ಸಮೇತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಕಚೇರಿಗೆ ತೆರಳಿ ಪ್ರಸಾದ ಸ್ವೀಕರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next