Advertisement
ನಿನ್ನೆ ( ಜೂನ್ 12) ರಾತ್ರಿ ಈ ಅಪಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಕರೆ ತಂದಾಗಲೆ ಅವರ ಸ್ಥಿತಿ ಗಂಭೀರವಾಗಿತ್ತು, ಸ್ಕ್ಯಾನ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಅವರಿಗೆ ಮೆದುಳಿನ ಆಪರೇಷನ್ ಮಾಡಲಾಗಿದೆ. ಹಾಗೂ ತೊಡೆ ಮೂಳೆಯ ಶಸ್ತ್ರ ಚಿಕಿತ್ಸೆ ನಡೆಸಬೇಕಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮುಂದಿನ 48 ಗಂಟೆಗಳು ಅತ್ಯಂತ ಮುಖ್ಯ ಎಂದು ನ್ಯೂರೋ ಸರ್ಜನ್ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ. Advertisement
ಬೈಕ್ ಅಪಘಾತ : ನಟ ಸಂಚಾರಿ ವಿಜಯ್ ಗಂಭೀರ ಗಾಯ
03:51 PM Jun 13, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.