Advertisement

ಮಲಯಾಳ ನಟ ದಿಲೀಪ್‌ಗೆ ಜಾಮೀನು ಇಲ್ಲ

05:55 AM Jul 25, 2017 | Team Udayavani |

ಕೊಚ್ಚಿ: ಬಹುಭಾಷಾ ನಟಿಯೊಬ್ಬರನ್ನು ಅಪಹರಿಸಿ ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಲಯಾಳ ನಟ ದಿಲೀಪ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್‌ ತಿರಸ್ಕರಿಸಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಲ್ಲದೇ ಆರೋಪಿ ವಿರುದ್ಧ ಪ್ರಬಲ ಸಾಕ್ಷ್ಯಗಳು ದೊರೆತಿವೆ. ಹಾಗಾಗಿ ಜಾಮೀನು ನೀಡಲಾಗದು ಎಂದು ಕೋರ್ಟ್‌ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next