Advertisement
ಮೃತರ ಅಂತ್ಯ ಸಂಸ್ಕಾರದಲ್ಲಿ ಬಿಗ್‌ಬಾಸ್ ಖ್ಯಾತಿಯ ನಟ ಭುವನ್ ಪೊನ್ನಣ್ಣ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಯು.ಎಂ. ಪೂವಯ್ಯ, ಡಾಟಿ ಪೂವಯ್ಯ, ವಿರಾಜಪೇಟೆ ತಾಪಂ ಅಧ್ಯಕ್ಷರಾದ ಸ್ಮಿತಾ ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು. ಮೃತರು ಪತ್ನಿ ಶಾಂಭವಿ, ಪುತ್ರಿ ಹರ್ಷಿಕಾ ಪೂಣಚ್ಚ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Advertisement
ನಟಿ ಹರ್ಷಿಕಾ ತಂದೆ ಪೂಣಚ್ಚ ನಿಧನ
10:50 PM Sep 16, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.