Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಿದ್ದೇನೆ. ಅವರಿನ್ನೂ ಒಪ್ಪಿಗೆ ಸೂಚಿಸಿಲ್ಲ. ಈ ಸಂಬಂಧಿಸಿದಂತೆ ತಾವೇ ಎಲ್ಲವನ್ನೂ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಇನ್ನು ರಾಜೀನಾಮೆಗೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿ, “ನೀವು ರಾಜಕೀಯದಲ್ಲಿದ್ದರೆ ನೀವು ಕೆಲಸ ಮಾಡಿದರೂ, ಮಾಡದಿದ್ದರೂ ನಿಮ್ಮನ್ನು ಟೀಕಿಸುತ್ತಲೇ ಇರುತ್ತಾರೆ. ನನ್ನಂಥವಳಿಗೆ ರಾಜಕೀಯ ಸೂಕ್ತವಲ್ಲ, ನಾನು ನಟಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ನನಗೆ ಬೇರೆ ಜವಾಬ್ದಾರಿಗಳೂ ಇವೆ’ ಎಂದು ಮಿಮಿ ಹೇಳಿದ್ದಾರೆ. ಸ್ಥಳೀಯಾಡಳಿತದ ಬಗ್ಗೆಯೂ ಅವರಿಗೆ ಅಸಮಾಧಾನವಿದ್ದು, ಕೆಲವರಿಂದ ಆಗಿರುವ ಅವಮಾನಗಳಿಂದ ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದು ಸಂಸದೆ ಹೇಳಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. Advertisement
TMC ಸಂಸದೆ ಸ್ಥಾನಕ್ಕೆ ನಟಿ ಮಿಮಿ ಚಕ್ರವರ್ತಿ ರಾಜೀನಾಮೆ
09:17 PM Feb 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.