Advertisement

ಪಂಚರಂಗಿ ಬೆಡಗಿ ಚಂದನ ವನದ “ನಿಧಿ ಸುಬ್ಬಯ್ಯ “

02:24 AM Jan 05, 2021 | Team Udayavani |
ನಿಧಿ ಸುಬ್ಬಯ್ಯ ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಮಾಡೆಲಿಂಗ್ ಮಾಡುತ್ತ ಟಿವಿ ಜಾಹೀರಾತುಗಳಲ್ಲಿ ಅಭಿನಯಿಸುತ್ತಿದ್ದ ಇವರು 2009 ರಲ್ಲಿ ತೆರೆಕಂಡ `ಅಭಿಮಾನಿ' ಚಿತ್ರದಿಂದ ಸಿನಿಪಯಣ ಆರಂಭಿಸಿದರು. `ಪಂಚರಂಗಿ' ಚಿತ್ರದ ಮೂಲಕ ಮುನ್ನಲೆಗೆ ಬಂದ ನಿಧಿ ನಂತರ `ಅಣ್ಣಾ ಬಾಂಡ' ಚಿತ್ರದಲ್ಲಿ ನಟಿಸಿದರು. 2012 ರಲ್ಲಿ ತೆರೆಕಂಡ `ಓ ಮೈ ಗಾಡ್' ಚಿತ್ರದಿಂದ ಹಿಂದಿ ಚಿತ್ರರಂಗದಲ್ಲೂ ಕೂಡ ಅಭಿನಯಿಸಲು ಪ್ರಾರಂಭಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next