Advertisement

ನಟಿ ರಾಧಿಕಾ ಕುಮಾರಸ್ವಾಮಿ ತಂದೆ ನಿಧನ

09:43 AM May 20, 2019 | Vishnu Das |

ಬೆಂಗಳೂರು: ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವ್‌ರಾಜ್‌ ಅವರು ಭಾನುವಾರ ಬೆಂಗಳೂರಿನ ಎನ್‌ಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆತರಲಾಗಿತ್ತು.

ಇಂದು ಮಂಗಳೂರಿಗೆ ದೇವ್‌ರಾಜ್‌ ಅವರ ಮೃತದೇಹವನ್ನು ತರಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next