Advertisement

ನಟಿ ರಾಧಿಕಾ ತಂದೆ ನಿಧನ

06:29 AM May 20, 2019 | Lakshmi GovindaRaj |

ಬೆಂಗಳೂರು: ನಟಿ ರಾಧಿಕಾ ಅವರ ತಂದೆ ದೇವರಾಜ್‌ ಭಾನುವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ನಾಲ್ಕು ದಿನಗಳಿಂದಲೂ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ನಡೆದ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

ಹಬ್ಬದ ನಂತರ ಅವರಿಗೆ ಕಫ‌ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದರೂ ಫ‌ಲಕಾರಿಯಾಗದೆ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next