Advertisement

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

06:45 PM Jan 02, 2025 | Team Udayavani |

ನಟನೆ ಹಾಗೂ ಬರವಣಿಗೆ ಕ್ಷೇತ್ರದಲ್ಲಿ ತಕ್ಕಮಟ್ಟಿಗೆ ಹೆಸರು ಮಾಡಿರುವ ನಟಿ ರಂಜನಿ ರಾಘವನ್‌, ಈಗ ಸಿನಿಮಾ ನಿರ್ದೇಶನದ ಸಾಹಸಕ್ಕೆ ಕೈ ಹಾಕುವ ಮೂಲಕ ತಮ್ಮ ಹೊಸ ಸಾಮರ್ಥ್ಯ ತೋರಿಸಲು ಮುಂದಾಗಿದ್ದಾರೆ.

Advertisement

2025 ಹೊಸ ವರ್ಷಕ್ಕೆ ತಾವು ನಿರ್ದೇಶನಕ್ಕೆ ಬರುತ್ತಿರುವುದಾಗಿ ಹೇಳಿಕೊಂಡ ರಂಜನಿ, ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಂಜನಿ ಬರೆದಿರುವ ಕಥೆಯನ್ನು ಸಂಗೀತ ನಿರ್ದೇಶಕ ಇಳಯ ರಾಜ ಅವರು ಮೆಚ್ಚಿಕೊಂಡಿದ್ದು, ಅವರಿಗೆ ಪ್ರೋತ್ಸಾಹ ನೀಡಿರುವುದು ವಿಶೇಷ.

ಕಥೆಯೊಂದನ್ನು ದೊಡ್ಡ ಪರದೆಯ ಮೇಲೆ ತೋರಿಸುವ ನಿರ್ದೇಶಕಿಯಾಗ ಬೇಕೆಂಬ ಕನಸು ಈಗ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next