Advertisement
ರಾಯ್ಪುರ, ಕೊರ್ಬಾ, ರಾಯ ಗಢದಲ್ಲಿ 60,000 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲಾಗುತ್ತದೆ. 5000 ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ಘಟಕಗಳನ್ನು ಮೇಲ್ದರ್ಜೆಗೆ ಏರಿಸಲು ಹೂಡಿಕೆ ಮಾಡಲು ಅದಾನಿ ಒಪ್ಪಿಕೊಂಡಿದ್ದಾರೆ ಎಂದು ಸರಕಾರ ತಿಳಿಸಿದೆ. Advertisement
Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ
12:40 AM Jan 13, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.