Advertisement
ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ್ದು, ಇದರ ಆಧಾರದಲ್ಲಿ ಅತ್ಯಾಚಾರ ಆರೋಪವನ್ನು ಸೇರಿಸಲಾಗಿದೆ. ಘಟನೆಯು ಬೆಂಗಳೂರಿನಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೆಗೆದುಕೊಳ್ಳುವ ತೀರ್ಮಾನದ ಆಧಾರದಲ್ಲಿ ಪ್ರಕರಣ ವರ್ಗಾವಣೆ ನಿರ್ಧಾರಗೊಳ್ಳಲಿದೆ.
Advertisement
Arun Puthila ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆ
07:55 PM Sep 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.