Advertisement

ಆಸೀಸ್‌ನಲ್ಲಿ ಭಾರತಕ್ಕೆ ಮೊದಲ ಹಗಲು-ರಾತ್ರಿ ಟೆಸ್ಟ್‌ ಪಂದ್ಯ?

07:20 AM Dec 04, 2017 | |

ಅಡಿಲೇಡ್‌: ವಿಶ್ವದ ಕ್ರಿಕೆಟ್‌ನಲ್ಲಿ ಹೆಚ್ಚಿನ ಕ್ರಿಕೆಟ್‌ ರಾಷ್ಟ್ರಗಳು ಗುಲಾಬಿ ಬಣ್ಣದ ಚೆಂಡಿನಲ್ಲಿ ಟೆಸ್ಟ್‌ ಪಂದ್ಯ ಆಡಿದ್ದರೂ ಕ್ರಿಕೆಟ್‌ನ ದೊಡ್ಡಣ್ಣ ಭಾರತ ಮಾತ್ರ ಇದುವರೆಗೆ ಹಗಲು-ರಾತ್ರಿ ಟೆಸ್ಟ್‌ ಪಂದ್ಯ ಆಡಿಲ್ಲ. ಈಗ ಸಮಯ ಹತ್ತಿರ ಬಂದಿದೆ. 

Advertisement

ಮುಂದಿನ ವರ್ಷ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಪ್ರಯಾಣ ಬೆಳೆಸಲಿದೆ. ಅಲ್ಲಿ ಒಟ್ಟಾರೆ 4 ಟೆಸ್ಟ್‌ ಪಂದ್ಯವನ್ನು ಆಡಲಿದೆ. ಇದರಲ್ಲಿ ಒಂದು ಪಂದ್ಯ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್‌ ಪಂದ್ಯವಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ಭರವಸೆ ಇಟ್ಟುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next