Advertisement
ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಜೂನ್ 21 ರಂದು ಚಿತ್ರದ ಆಡಿಯೋ ಬಿಡುಗಡೆ ನಡೆಯಲಿದೆ. ಈ ಚಿತ್ರದಲ್ಲಿ ನಿರೂಪ್ ಭಂಡಾರಿ ನಾಯಕರಾಗಿ ನಟಿಸಿದ್ದಾರೆ. ಮದುವೆ ಬಳಿಕ ರಾಧಿಕಾ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡರೂ ನಾಯಕಿಯಾಗಿ ನಟಿಸುತ್ತಾರಾ ಎಂಬೆಲ್ಲಾ ಪ್ರಶ್ನೆಗಳು ಎದ್ದಿದ್ದವು.
Advertisement
ಜುಲೈನಲ್ಲಿ ಆದಿ ಲಕ್ಷ್ಮೀಪುರಾಣ
09:04 AM Jun 14, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.