Advertisement

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

09:39 PM May 28, 2024 | Team Udayavani |

ಬೆಂಗಳೂರು: ಕೆ.ಆರ್‌. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 29ಕ್ಕೆ ಮುಂದೂಡಿದೆ.

Advertisement

ಭವಾನಿ ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರಕ್ಕೆ ಮುಂದೂಡಿದೆ.

ಕೆಆರ್‌ ನಗರ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿತ್ತು. ಇದರ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next