Advertisement
ನ್ಯಾ.ನಾಗಮೋಹನದಾಸ್ ನೇತೃತ್ವದ ಸಮಿತಿಯ ವರದಿ ಅಂಗೀಕರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಂವರ್ಧನಾ ಸಮಿತಿಯ ಕರ್ತಿಕೆರೆ ನಿವಾಸಿ ಯೋಗೀಶ್ ರಾಜ್ ಅರಸ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕಲಾಪದ ಅವಧಿ ಮುಕ್ತಾಯವಾದ ಕಾರಣ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಲಾಗಿದೆ. Advertisement
ಮುಂದುವರಿದ ಮಧ್ಯಂತರ ಆದೇಶ
11:39 AM Jul 10, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.