Advertisement
ಕೃಷಿ, ಪಶುಪಾಲನೆ, ರೇಷ್ಮೆ, ಅರಣ್ಯ, ತೋಟಗಾರಿಕಾ,ಪಶುಪಾಲನಾ ಮತ್ತಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಕುರಿತು ಆಯಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ ಕೇಂದ್ರ-ರಾಜ್ಯ ಸರ್ಕಾರಿ ಯೋಜನೆಗಳ ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.
Related Articles
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಪರ ಅಂಗನವಾಡಿ ಸೂಪರ್‌ವೈಸರ್ ರತ್ನಮ್ಮ, ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕುರಿತು ಮಾಹಿತಿ ಒದಗಿಸಿದರು.
ಶಾಲೆಬಿಟ್ಟ ಮಕ್ಕಳ ಮಾಹಿತಿಗೆ ಸಲಹೆ: ಶಾಲೆ ಬಿಟ್ಟ ಮಕ್ಕಳಿದ್ದರೆ ಹುಡುಕಿ ಮತ್ತೆ ಶಾಲೆಗೆ ಸೇರಿಸಲು ಕ್ರಮವಹಿಸಿ ಎಂದು ಪಿಡಿಒ ಮುನಿರಾಜು ಸಲಹೆ ನೀಡಿದರು. ಗ್ರಾಪಂ ಉಪಾಧ್ಯಕ್ಷ ಎಂ.ಎನ್.ಕೃಷ್ಣಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ್, ಮುರಳಿ ಮೋಹನ್, ತೋಟಗಾರಿಕಾ ಇಲಾಖೆಯ ಶಶಿಧರ್, ಶಿಕ್ಷಣ ಇಲಾಖೆ ಸುಧಾರಾಣಿ ಇದ್ದರು.