ಮೇ 1ರಂದು ಪ್ರಧಾನಿ ಮೋದಿ ಉಡುಪಿ ಭೇಟಿ ಕುರಿತು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ರವಿವಾರ ನಗರ ಹಾಗೂ ತಾಲೂಕಿನ ಪ್ರಮುಖರ ಸಭೆ ಕರೆಯಲಾಗಿತ್ತು. ಆ ಸಭೆಗೆ ಹಾಲಾಡಿ ಶ್ರೀನಿವಾಸ ಶೆಟ್ಟರು ಆಗಮಿಸಿದ್ದರು.
Advertisement
ಸಭೆಯಲ್ಲಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಕಿರಣ್ ಕೊಡ್ಗಿ, ಕುಂದಾಪುರ ಪ್ರಭಾರಿ ಸಂಧ್ಯಾ ರಮೇಶ್ ಮತ್ತಿತರ ನಾಯಕರಿದ್ದರು.
-ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಚೇರಿ ಭೇಟಿಯ ಬಳಿಕ