Advertisement

ಶತ್ರುದೇಶದ ರೇಡಾರ್ ಪತ್ತೆ ಹಚ್ಚಬಲ್ಲ ಎಮಿಸ್ಯಾಟ್ ಉಡಾವಣೆ ಯಶಸ್ವಿ

09:30 AM Apr 02, 2019 | Nagendra Trasi |

ಚೆನ್ನೈ: ಶತ್ರು ರಾಷ್ಟ್ರಗಳ ನೆಲೆಗಳಲ್ಲಿರುವ ರೇಡಾರ್ ಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 29 ನ್ಯಾನೋ ಉಪಗ್ರಹಗಳನ್ನು ಇಸ್ರೋ ಸೋಮವಾರ ಬೆಳಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

Advertisement

ಇಸ್ರೋದ ಪಿಎಸ್ ಎಲ್ ವಿ-ಸಿ45 ರಾಕೆಟ್ ಮೂಲಕ ಡಿಆರ್ ಡಿಒ ಅಭಿವೃದ್ಧಿ ಪಡಿಸಿದ ಎಮಿಸ್ಯಾಟ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್ ಸೆಟಲೈಟ್ ಸೇರಿದಂತೆ ಅಮೆರಿಕದ 24, ಸ್ವಿರ್ಟ್ಜರ್ ಲೆಂಡ್ ನ 01, ಸ್ಪೇನ್ 1, ಲಿಥುಯೇನಿಯಾದ 02 ಹೊತ್ತೊಯ್ದಿದ್ದು, 3 ಕಕ್ಷೆಗಳಲ್ಲಿ ಈ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next