Advertisement

S3 : EP – 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ….|After seeing Shri Krishna’s Vishwarupa Darshan

06:46 PM Sep 27, 2024 | Adarsha |

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement
Advertisement

Udayavani is now on Telegram. Click here to join our channel and stay updated with the latest news.

Next