Advertisement
ವಿಧಾನ ಪರಿಷತ್ದಲ್ಲಿ ಬುಧವಾರ ಬಿಜೆಪಿ ಯ ಎಸ್.ವಿ. ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಶಕ್ತಿ ಯೋಜನೆಗೆ ಮುನ್ನ ಪ್ರತೀನಿತ್ಯ ರಾಜ್ಯದಲ್ಲಿ 93.46 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಈಗ ಪ್ರತೀದಿನ 1.16 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ ಎಂದರು.
Advertisement
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
11:24 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.