Advertisement

ಬಜೆಟ್‌ನಲ್ಲಿ ಕೃಷಿ, ನೀರಾವರಿಗೆ ಆದ್ಯತೆ

10:48 PM Feb 23, 2020 | Team Udayavani |

ಶಿವಮೊಗ್ಗ: ಮಾ.5ರಂದು ಬಜೆಟ್‌ ಮಂಡನೆ ಮಾಡಲಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆ ಆಗಿದೆ. ಕೃಷಿ, ನೀರಾವರಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು. ಹಣಕಾಸಿನ ಸ್ಥಿತಿ ಅರಿತು ಇತಿಮಿತಿಯೊಳಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ಮೂರೂವರೆ ವರ್ಷದಲ್ಲಿ ಇನ್ನೂ ಅಭಿವೃದ್ಧಿ ಮಾಡಲಾಗುತ್ತದೆ. 15ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊರತೆ ವಿಚಾರವಾಗಿ ಗಮನಹರಿಸಿ, ಚರ್ಚೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next