Advertisement
ಕೋವಿಡ್ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ದಾಮಡಹಳ್ಳಿ ಗ್ರಾಮದ ತೌಸೀಫ್ ಹುಣಸೂರಿನಲ್ಲಿ ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
Advertisement
ಮಂಡ್ಯ : ಕೋವಿಡ್ ಸೋಂಕಿಗೆ ಕೃಷಿ ಅಧಿಕಾರಿ ತೌಸೀಫ್ ಸಾವು
02:57 PM May 18, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.