Advertisement
ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ
06:57 PM Jun 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.