Advertisement
ಮಳೆಗಾಲ ಆರಂಭವಾದರೂ ರಸ್ತೆ ಬದಿಯ ಚರಂಡಿಗಳಲ್ಲಿನ ಹೂಳು ತೆಗೆಯಲು ಇಲಾಖೆ ಮೀನಮೇಷ ಎಣಿಸಿತ್ತು. ಈ ಕುರಿತು “ಉದಯವಾಣಿ’ ಜೂನ್ 3ರಂದು “ಆಗುಂಬೆ ಘಾಟಿ ಈ ಬಾರಿಯೂ ಬಂದ್?’ ಎಂಬ ಶೀರ್ಷಿಕೆ ಅಡಿ ವರದಿ ಪ್ರಕಟಿಸಿತ್ತು. ವರದಿ ಬಳಿಕ ಎಚ್ಚೆತ್ತ ಹೈವೇ ಪ್ರಾಧಿಕಾರದ ಅಧಿಕಾರಿಗಳು ಚರಂಡಿ ಹೂಳು ಸ್ವಚ್ಛತೆಗೆ ಮುಂದಾಗಿದ್ದರು. ಕಳೆದ ವಾರ ಎರಡು ದಿನ ಜೋರು ಮಳೆ ಕಾರಣ ನಿರ್ವಹಣೆ ಕಾಮಗಾರಿ ಆರಂಭವಾಗುವ ಅನುಮಾನ ವ್ಯಕ್ತವಾಗಿತ್ತು. ಮಳೆ ಬಿಡುವು ಕೊಟ್ಟಿರುವ ಕಾರಣ ರಸ್ತೆ ನಿರ್ವಹಣೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. Advertisement
ಆಗುಂಬೆ ಘಾಟಿ ರಸ್ತೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ
08:25 AM Jun 08, 2020 | Suhan S |
Advertisement
Udayavani is now on Telegram. Click here to join our channel and stay updated with the latest news.