Advertisement
ಪೂರ್ವಾಹ್ನ 9 ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ನಾಗಾರಾಧನೆಗೆ ಚಾಲನೆಗೊಳ್ಳಲಿದೆ. ಅನಂತರ ಭಕ್ತರು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ತಂಬಿಲ ಸೇವೆ, ಅರಸಿನ ಅರ್ಚನೆ, ಪಂಚಕಜ್ಜಾಯ ಸೇವೆ ಇತ್ಯಾದಿ ಸಲ್ಲಿಸಬಹುದು. ಮಧ್ಯಾಹ್ನ 12 ರಿಂದ ಮಹಾಪೂಜೆ ನಡೆಯಲಿದೆ. ಅನಂತರ ಸಾಮೂಹಿಕ ಅನ್ನ ಸಂತರ್ಪಣೆ ನೆರವೇರಲಿದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಕ್ತರು ಜಾತಿ ಬೇಧವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಪ್ರಕಟನೆ ತಿಳಿಸಿದೆ. Advertisement
ಆ. 5: ಪನ್ವೇಲ್ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ
05:14 PM Aug 03, 2019 | Suhan S |
Advertisement
Udayavani is now on Telegram. Click here to join our channel and stay updated with the latest news.