Advertisement
ಗುರುವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ದೇಶಾದ್ಯಂತ ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವ ಎಸ್ಸಿ, ಎಸ್ಟಿ ಉದ್ಯೋಗಿಗಳ ಕುರಿತು ಡಿಸೆಂಬರ್ವೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖೀಸಿ ಟೈಮ್ಸ್ ನೌ ವರದಿ ಮಾಡಿದೆ. ಇತ್ತೀಚೆಗೆ ಪ್ರಧಾನಿ ಕಾರ್ಯಾಲಯವು ಖಾಸಗಿ ಕ್ಷೇತ್ರದ ಪ್ರಮುಖರೊಂದಿಗೆ ನಡೆಸಿದ್ದ ಸಭೆಯಲ್ಲಿ, ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಖಾಸಗಿ ಕ್ಷೇತ್ರಗಳ ಬದ್ಧತೆಯ ಬಗ್ಗೆ ಚರ್ಚಿಸಲಾಗಿತ್ತು. Advertisement
ಖಾಸಗಿ ವಲಯದಲ್ಲೂ ಎಸ್ಸಿ, ಎಸ್ಟಿ ಕೋಟಾ?
08:05 AM Oct 05, 2018 | Karthik A |
Advertisement
Udayavani is now on Telegram. Click here to join our channel and stay updated with the latest news.