Advertisement

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

12:49 AM Oct 17, 2024 | Team Udayavani |

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

Advertisement

2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳಿಗೆ ಸಂಬಂ ಧಿಸಿದ ಮಂತ್ರಿಮಂಡಲ ಸಮಿತಿ (ಸಿಸಿಇಎ) ವ್ಯಾಪಾರ ವರ್ಷ 2025-26ಕ್ಕಾಗಿ ಸೂಚಿಸಿದ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಅನುಮೋದನೆ ನೀಡಿದೆ. ಇದರಿಂದ ನಿಶ್ಚಿತವಾಗಿ ರೈತರಿಗೆ ಲಾಭ ಸಿಗಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next