Advertisement
ಭಾನುವಾರ ರಾತ್ರಿ 10 ಗಂಟೆಗೆ ಪ್ಯಾರಿಸ್ನಿಂದ ಹೊರಟಿದ್ದ ವಿಮಾನ ನವದೆಹಲಿಗೆ ಸೋಮವಾರ ಬೆಳಗ್ಗೆ 10.35ಕ್ಕೆ ತಲುಪಬೇಕಾಗಿತ್ತು. ಆದರೆ, ನವದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ವಿಮಾನವನ್ನು ಜೈಪುರದಲ್ಲಿ ಲ್ಯಾಂಡ್ ಮಾಡಲು ಸೂಚಿಸಲಾಗಿತ್ತು. ಅಲ್ಲಿಂದ ಮತ್ತೆ ನವದೆಹಲಿಗೆ ವಿಮಾನ ಹಾರಬೇಕಿತ್ತು. ಆದರೆ, ಅಷ್ಟರಲ್ಲಿ ಪೈಲಟ್ ತನ್ನ ಕೆಲಸದ ಅವಧಿ ಮುಕ್ತಾಯವಾಗಿದೆ, ಹಾಗಾಗಿ ನಾನು ವಿಮಾನ ಚಲಾಯಿಸಲ್ಲ ಎಂದು ಹೇಳಿದ್ದಾರೆ. ಕೊನೆಗೆ, ಪ್ರಯಾಣಿಕರನ್ನು ಬಸ್ ಮೂಲಕ ದೆಹಲಿಗೆ ಕಳುಹಿಸಿಕೊಡಲಾಗಿದೆ. Advertisement
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
10:19 PM Nov 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.