Advertisement

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

04:57 PM Jan 29, 2023 | Team Udayavani |

ಕೋಲ್ಕತ್ತಾ: ಕೋಲ್ಕತ್ತಾದಿಂದ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್‌ಏಷ್ಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Advertisement

ಭಾನುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ 180ಕ್ಕೂ ಹೆಚ್ಚು  ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ ಪರಿಣಾಮ ಸುರಕ್ಷತಾ ದೃಷ್ಟಿಯಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಬೇರೊಂದು ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ

Advertisement

Udayavani is now on Telegram. Click here to join our channel and stay updated with the latest news.

Next