Advertisement
ಆದರೂ ನನ್ನಅವಧಿ ಮುಗಿಯುವುದರೊಳಗೆ ವಿಮಾನ ನಿಲ್ದಾಣಮಂಜೂರಿ ಮಾಡಿಸಲು ಸರ್ವ ಪ್ರಯತ್ನ ಮಾಡುತ್ತೇನೆಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಅಂಗವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ ಉದ್ಘಾಟಿಸಿ ಅವರುಮಾತನಾಡಿದರು.
Related Articles
Advertisement
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಜಿಲ್ಲೆಯಲ್ಲಿ 18ರಿಂದ 20 ರಫ್ತುದಾರರು ಅಮೆರಿಕ,ಯೂರೋಪ್, ದಕ್ಷಿಣ ಆμÅಕಾ, ದುಬೆ„ ಸೇರಿದಂತೆಅನೇಕ ರಾಷ್ಟ್ರಗಳಿಗೆ ಉತ್ಪನ್ನಗಳು ರಫ್ತಾಗುತ್ತಿದೆ.ಕಂಟೇನರ್‌ಗಳು ಏಕಸ್ವಾಮ್ಯ ಪದ್ಧತಿ ಹೊಂದಿದ್ದು,ಕೊರೊನಾ ಸಂದರ್ಭದಲ್ಲಿ ಅವರು ಹೇಳಿದ್ದೇದರ ಎಂಬಂತಾಗಿತ್ತು ಎಂದು ಹರಿಹರ ಹಾಗೂದಾವಣಗೆರೆ ಇಂಡಸ್ಟ್ರೀಯಲ್ ಏರಿಯಾ ರಫ್ತುದಾರರುತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ವಾಣಿಜ್ಯಮತ್ತು ಕೈಗಾರಿಕೆ ಇಲಾಖೆಯಿಂದ ಈ ಕುರಿತುಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಶೀಘ್ರವಾಗಿಪರಿಹರಿಸಬೇಕು ಎಂದು ಮನವಿ ಮಾಡಿದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿನಿರ್ದೇಶಕ ಎಚ್.ಎಸ್. ಜಯಪ್ರಕಾಶ್‌ನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ವೇಳೆ ರಫು¤ ಕೈಗಾರಿಕೋದ್ಯಮಿಗಳಾದ ಎಂ.ಆರ್.ಸತ್ಯನಾರಾಯಣ, ಜಿ. ಗಿರೀಶ್, ಕರಿಬಸಪ್ಪ, ಪ್ರಕಾಶ್‌ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ರಫ್ತು ಕೈಪಿಡಿಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಸಿ.ಬಿ. ರಿಷ್ಯಂತ್, ಮಹಾನಗರ ಪಾಲಿಕೆ ಮಹಾಪೌರಎಸ್.ಟಿ. ವೀರೇಶ್, ದಾವಣಗೆರೆ-ಹರಿಹರನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷದೇವರಮನಿ ಶಿವಕುಮಾರ್, ಫಾರಿನ್ ಟ್ರೇಡ್‌ನಉಪಮಹಾನಿರ್ದೇಶಕ ಅಕ್ಷಯ್‌ಎಸ್.ಸಿ., ಜವಳಿಪಾರ್ಕ್ ಅಧ್ಯಕ್ಷ ವೃಷಭೇಂದ್ರಪ್ಪ ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ರಫ್ತು ಮಾಡುತ್ತಿರುವ ಕೆಲವುಉತ್ಪನ್ನಗಳ ಪ್ರದರ್ಶನ ಏರ್ಪಡಿಸಲಾಗಿತ್ತು.