Advertisement
ಪಾಕ್‌ನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ವಾಯು ಮಾರ್ಗ ಬಂದ್ ಮಾಡುವ ಬಗ್ಗೆ ಉನ್ನತ ಮಟ್ಟದ ಮಾತುಕತೆ ನಡೆಯುತ್ತಿದೆಯಷ್ಟೇ ಎಂದು ಹೇಳಿದ್ದಾರೆ. ಭಾರತದ ವಿರುದ್ಧ ಕೈಗೊಳ್ಳಬಹುದಾದ ಕ್ರಮಗಳಲ್ಲಿ ಇದೂ ಒಂದು ಎಂದು ಅವರು ಹೇಳಿದ್ದಾರೆ.
Advertisement
ಭಾರತಕ್ಕೆ ಏರ್‌ಸ್ಪೇಸ್ ಬಂದ್; ಯೂ ಟರ್ನ್ ಹೊಡೆದ ಪಾಕಿಸ್ಥಾನ!
10:09 AM Aug 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.