Advertisement
”ನನ್ನ ಸಹೋದರ, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದ್ದು, ಇಂದೂ ಮತ್ತು ಎಂದೆಂದಿಗೂ ಇರುತ್ತದೆ. ಜನ ಗಣ ಮನ” ಎಂದು ಹಿಂದಿಯಲ್ಲೇ ಟ್ವೀಟ್ ಮಾಡಿದ್ದಾರೆ.
Related Articles
Advertisement
”ನಮಸ್ತೆ ಕಿಚ್ಚ ಸುದೀಪ್, ನೀವು ಸ್ನೇಹಿತ. ತಪ್ಪು ತಿಳುವಳಿಕೆಯನ್ನು ತೆರವುಗೊಳಿಸಿದ್ದಕ್ಕಾಗಿ ಧನ್ಯವಾದಗಳು. ನಾನು ಯಾವಾಗಲೂ ಚಿತ್ರರಂಗವನ್ನು ಒಂದು ಎಂದು ಭಾವಿಸುತ್ತೇನೆ. ನಾವು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಯೊಬ್ಬರೂ ನಮ್ಮ ಭಾಷೆಯನ್ನು ಗೌರವಿಸಬೇಕೆಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ, ಬಹುಶಃ, ಅನುವಾದದಲ್ಲಿ ಏನಾದರೂ ಕಳೆದುಹೋಗಿರಬಹುದು” ಎಂದು ಇಂಗ್ಲಿಷ್ ನಲ್ಲಿ ಅಜಯ್ ದೇವ್ ಗನ್ ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಇಬ್ಬರ ಟ್ವೀಟ್ ಸಮರಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚರ್ಚೆ ಇನ್ನಷ್ಟು ಬಿಸಿಯೇರಿದೆ.