Advertisement
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಢಿಕ್ಕಿಯ ರಭಸಕ್ಕೆ ಶಂಕರ್ ಶೆಟ್ಟಿ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತತ್ಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.
Advertisement
Ajekar: ನೀರೆಯಲ್ಲಿ ಕಾರು-ಬೈಕ್ ಢಿಕ್ಕಿ; ಕಾಂಗ್ರೆಸ್ ಮುಖಂಡ ಸಾವು
12:58 AM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.