Advertisement
ಬಂಧಿತ ಪ್ರತಿಮಾಳನ್ನು ಪೊಲೀಸರು ಅ. 25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ. 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ. 28ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ. Advertisement
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
11:29 PM Nov 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.