Advertisement

Ajekaru: ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ

02:57 PM Nov 18, 2023 | Team Udayavani |

ಅಜೆಕಾರು: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನ. 17 ರಂದು ಚುನಾವಣೆ ನಡೆಯಿತು.

Advertisement

ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಕುಂಠಿನಿಯವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸುನೀಲ್ ಕುಮಾರ್ ಸಿ.ಎಮ್. ಭಾಗವಹಿಸಿದ್ದರು.

ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತಿರಾಜ್ ಜೈನ್, ನಿರ್ದೇಶಕರು, ವಲಯ ಮೇಲ್ವಿಚಾರಕ ಜಯಂತ್, ಮುಖ್ಯ ಕಾರ್ಯನಿರ್ವಹಣಾದಿಕಾರಿ ರಮತಾ ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next