Advertisement

ಸಿಎಂ ಯಡಿಯೂರಪ್ಪಗೆ ಬೆಂಬಲ ನೀಡಿದ ಅಖಿಲ ಭಾರತ ವೀರಶೈವ ಮಹಾಸಭಾ

03:00 PM Jun 18, 2021 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಹಾಸಭಾ ಬೆಂಬಲಿಸುತ್ತದೆ ಎಂದರು.

ಇದನ್ನೂ ಓದಿ:ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

ವೀರಶೈವ ಸಮಾಜದ ವಿವಿಧ ಮಠಾಧೀಶರರು ಬೆಂಬಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾವು ಮಹಾಸಭಾದಿಂದ ಬೆಂಬಲಿಸುತ್ತೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next