Advertisement

ಅಫ್ಘಾನಿಸ್ತಾನದಲ್ಲಿ ಅಲ್ ಖೈದಾ ಮುಖ್ಯಸ್ಥ ಜವಾಹಿರಿಯನ್ನು ಹತ್ಯೆಗೈದ ಅಮೆರಿಕ ಸೇನಾಪಡೆ

09:36 AM Aug 02, 2022 | Team Udayavani |

ವಾಷಿಂಗ್ಟನ್‌: ಅಮೇರಿಕಾದ ಸೆಂಟ್ರಲ್ ಇಂಟಲಿಜೆನ್ಸ್ ಏಜನ್ಸಿ (ಸಿಐಎ) ನಡೆಸಿದ ಕಾರ್ಯಾಚರಣೆಯಲ್ಲಿ ಅಲ್‌ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಡ್ರೋನ್ ದಾಳಿ ನಡೆಸಿ ಹತ್ಯೆಗೈಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.

Advertisement

ಇದರೊಂದಿಗೆ ಅಲ್ ಖೈದಾ ಮುಖ್ಯಸ್ಥನಾಗಿದ್ದ ಒಸಾಮಾ ಬಿನ್ ಲಾಡೆನ್ ಹತ್ಯೆ ಬಳಿಕ ಇದೀಗ ಮತ್ತೊಮ್ಮೆ ಅಮೆರಿಕ ಅಲ್ ಖೈದಾ ಮೇಲೆ ದಾಳಿ ನಡೆಸಿದೆ.

ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್‌ ಝವಾಹಿರಿ, 2001ರ ಸೆಪ್ಟೆಂಬರ್‌ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದಾನೆ.

ಇದನ್ನೂ ಓದಿ : ವಿದೇಶಿಗರಿಂದ ಅಕ್ರಮ ವಾಸಕ್ಕಾಗಿಯೇ ಅಪರಾಧ ಕೃತ್ಯ! ವೀಸಾ ಅವಧಿ ಮುಗಿಯುವ ಮೊದಲು ಪಾತಕ ಕೃತ್ಯ

Advertisement

Udayavani is now on Telegram. Click here to join our channel and stay updated with the latest news.

Next