Advertisement
ಸಮಗ್ರ ಅಭಿವೃದ್ಧಿಗಾಗಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ 9 ಕಚೇರಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ. ಬೆಂಗಳೂರಿನಲ್ಲಿರುವ ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಕೇಂದ್ರ ಸ್ಥಾನವಾಗಿದ್ದ ಆಲಮಟ್ಟಿಗೆ ನೋಂದಾಯಿತ ಕಚೇರಿಯಿಂದ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ನೀರಾವರಿ ನಿಗಮವನ್ನು ದಾವಣಗೆರೆಗೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮ) ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ. ನಗರಾಭಿವೃದ್ಧಿ ಇಲಾಖೆಯ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಪ್ರತ್ಯೇಕವಾಗಿ ಸ್ಥಾಪಿಸುವುದು ಹಾಗೂ ಮೈಸೂರಿನಲ್ಲಿದ್ದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆಯನ್ನು ಹಂಪಿಗೆ ಹಾಗೂ ಕಾನೂನು ಇಲಾಖೆಯ ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ವರ್ಗಾಯಿಸುವಂತೆ ಸೂಚಿಸಲಾಗಿತ್ತು.
•ಬಸವರಾಜ ಕುಂಬಾರ,
ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ
Related Articles
• ವಿ.ಶಂಕರ,
ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕ
Advertisement
ಅಧಿವೇಶನದಲ್ಲಿ ಸಿಎಂ ನೀಡಿದ ಭರವಸೆಯಂತೆ ಆಲಮಟ್ಟಿಗೆ ಕೆಬಿಜೆಎನೆಲ್ ಎಂಡಿ ಕಚೇರಿ ಸ್ಥಳಾಂತರಗೊಳಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹಾಗೂ ಕುಮಾರಸ್ವಾಮಿ ಅವರನ್ನು ಸೋಮವಾರ ಭೇಟಿಯಾಗಿ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಗೊಳಿಸಲು ವಿನಂತಿಸಲಾಗುವುದು.•ಎಂ.ಸಿ. ಮನಗೂಳಿ,
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಜಲ್ಲಿ