Advertisement

ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌

02:17 AM Feb 17, 2020 | sudhir |

ಮೈಸೂರಿನಲ್ಲಿರುವ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ವೀಚ್‌ ಆ್ಯಂಡ್‌ ಹಿಯರಿಂಗ್‌ನಲ್ಲಿ ಕಿರಿಯ ಸಹಾಯಕ ಪ್ರಾಧ್ಯಾಪಕ, ಹಾಸ್ಟೆಲ್‌ ಅಧೀಕ್ಷಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 25
https://aiishmysore.in/en/

Advertisement
Advertisement

Udayavani is now on Telegram. Click here to join our channel and stay updated with the latest news.

Next