Advertisement

ಪುನೀತ್ ಅಂತ್ಯ ಸಂಸ್ಕಾರ ಹಿನ್ನೆಲೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

03:32 PM Oct 30, 2021 | Team Udayavani |

ಬೆಂಗಳೂರು: ಶುಕ್ರವಾರ ನಿಧನರಾದ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

Advertisement

ಭದ್ರತೆ ಮತ್ತು ಸುಗಮ ಸಂಚಾರದ ಕಾರಣ ಕಂಠೀರವ ಸ್ಟುಡಿಯೋ ಕಡೆಗೆ ಬರುವ ಎಲ್ಲಾ ವಾಹನಗಳನ್ನು ನಿಷೇಧಿಸಲಾಗಿದೆ ಮತ್ತು ಬದಲಾವಣೆ ಮಾಡಲಾಗಿದೆ.

ಬದಲಾವಣೆಗಳು:

1) ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ,ನಾಗರಬಾವಿ,ಮತ್ತು ಸುಮನಹಳ್ಳಿ ಜಂಕ್ಷನ್ ನಲ್ಲಿ .

2) ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು, ಮತ್ತು ತುಮಕೂರು ರಸ್ತೆಯಿಂದ  ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್ ನಲ್ಲಿ

Advertisement

ಇದನ್ನೂ ಓದಿ:“ನಿನ್ನ ಜಾಗವನ್ನು ಯಾರೂ ತುಂಬಲಾರರು ಅಪ್ಪು” ಭಾವನಾತ್ಮಕ ಪತ್ರ ಬರೆದ ಕಿಚ್ಚ

3) ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ.

4) ಮಹಾಲಕ್ಷ್ಮಿಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next