Advertisement

Gruha Jyothi Scheme ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್

03:30 PM Jul 29, 2023 | Team Udayavani |

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅವರಖೋಡ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರವನ್ನು ಸೀಜ್ ಮಾಡಲಾಗಿದೆ.

Advertisement

ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದಲ್ಲಿರುವ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ,

ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next