Advertisement

ಮೈತ್ರಿ ಸರ್ಕಾರಕ್ಕೆ 100: ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸಿದ ಬಿಜೆಪಿ!

10:55 AM Aug 30, 2018 | |

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರ ಗುರುವಾರ ನೂರು ದಿನಗಳನ್ನು ಪೂರೈಸಿದ್ದು, ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದೆ. 

Advertisement

ದಿನಗಳು ನೂರು, ಹೋದಲೆಲ್ಲ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು!

ಮಾನ್ಯ ಕುಮಾರಸ್ವಾಮಿಯವರೇ, ಅಪವಿತ್ರ ಮೈತ್ರಿಯಲ್ಲಿನ ತೀವ್ರ ಭಿನ್ನಮತದ ನಡುವೆಯೂ ನಿಮ್ಮ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆಗಳು. ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ, ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ. ಎಂದು ಟ್ವೀಟ್‌ ಮಾಡಿದೆ. 

Advertisement

Udayavani is now on Telegram. Click here to join our channel and stay updated with the latest news.

Next