Advertisement
ಉಕ್ರೇನ್‌ನಲ್ಲಿ ಓದುತ್ತಿರುವ ಜಿಲ್ಲೆಯ 17 ವಿದ್ಯಾರ್ಥಿಗಳಲ್ಲಿ ಬಹುತೇಕರು ಡಿಸಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ನಾವು ವೈದ್ಯಕೀಯ ವ್ಯಾಸಂಗಕ್ಕೆಂದು ಉಕ್ರೇನ್ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿದ್ದವು. ಆದರೆ, ಈಗ ಅಲ್ಲಿ ಯುದ್ಧ ನಡೆಯುತ್ತಿದ್ದು, ಮರಳಿ ನಮ್ಮ ತಾಯ್ನಾಡಿಗೆ ಬಂದಿದ್ದೇವೆ. ಆದರೆ, ನಮ್ಮ ವ್ಯಾಸಂಗ ಪೂರ್ಣಗೊಂಡಿಲ್ಲ. ಮರಳಿ ಹೋಗಬೇಕೆಂದರೆ ಅಲ್ಲಿನ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲೇ ನಮಗೆ ಮುಂದಿನ ವ್ಯಾಸಂಗ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. Advertisement
ದೇಶದಲ್ಲೇ ವ್ಯಾಸಂಗಕ್ಕೆ ಅವಕಾಶ ಕೊಡಿ: ಸಿಎಂಗೆ ಮನವಿ
11:05 PM Mar 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.